eeshavasyam.com
ಬೆಂಗಳೂರಿಗೆ ಹೊಸ ಟ್ರೈನು ಶುರುವಾಯಿತೋ ಅಥವಾ ರೈಲು ಬಿಟ್ಟಿರೋ ಮತ್ತೊಮ್ಮೆ?
ಪ್ರತೀ ಸಲವೂ ಕರ್ನಾಟಕದವರೇ ಈ ರೀತಿಯ ಅನ್ಯಾಯಕ್ಕೆ ಒಳಗಾಗಬೇಕೇ? ಸಾವಿರಾರು ಜನ ನಿತ್ಯ ಬ್ಲಾಕಿನಲ್ಲಿ ಹಣ ಕೊಟ್ಟಾದರೂ ಓಡಾಡುವ ಮಾರ್ಗವೊಂದರಲ್ಲಿ ರೈಲನ್ನು ಓಡಿಸಲು ಅದೆಷ್ಟು ಬೇಸರ ಈ ಇಲಾಖೆಗೆ? ನಮ್ಮ ಹಕ್ಕಾಗಿರುವ ಈ ವಿಷಯಕ್ಕೆ ನಾವು ಎಷ್ಟೆಂದು…