eeshavasyam.com
ಜಿಟಾಕ್ ನಲ್ಲಿ ಕಣ್ಣಾಮುಚ್ಚಾಲೆಯಾಟ
ಕೆಲವೊಮ್ಮೆ ಮೊಬೈಲ್ ಫೋನಿನಿಂದ ಗೂಗಲ್ ಪ್ರಾಡಕ್ಟ್ ಒಂದಕ್ಕೆ ಲಾಗಿನ್ ಆಗುವ ಪ್ರಸಂಗ ಬರುತ್ತದೆ. ಉದಾ: ಗೂಗಲ್ ಹ್ಯಾಂಗೌಟ್ಸ್!. ಯಾವುದೋ ಒಂದು ಉದ್ದೇಶಕ್ಕೆ ಗೂಗಲ್ಲಿನ ಈಮೈಲ್ ಅಪ್ಲಿಕೇಶನ್ ಅನ್ನು ಬಳಸಿದಾಗ ಅದು ಗೂಗಲ್ಲಿನ ಸಂಬಂಧಪಟ್ಟ ಇನ್ನಿತರ…