eeshavasyam.com
ಶ್ರೀಮಾಧವತೀರ್ಥರ ವೃಂದಾವನವು ಎಲ್ಲಿದ್ದರೇನು ಭಕುತರಿಗೆ?
ಶ್ರೀಮನ್ಮಾಧವತೀರ್ಥ ಶ್ರೀಪಾದಂಗಳವರ ಆರಾಧನೆಯನ್ನು ನಮ್ಮ ಗುರುಗಳು ಮೊನ್ನೆ ಕಂಪ್ಲಿಯಲ್ಲಿ ಆಚರಿಸಿದ ವಿಷಯವನ್ನು ಕುರಿತು ನಡೆದಿರುವ ಚರ್ಚೆಯಲ್ಲಿ ನಾನೊಂದು ಕಮೆಂಟಿಗೆ ಪ್ರತ್ಯುತ್ತರ ನೀಡಿದೆ. ಅದಕ್ಕೆ ಮತ್ತಿತರರು ತಮ್ಮ ಅಭಿಪ್ರಾಯವನ್ನು ಹೇಳಿದ…