eeshavasyam.com
ಪ್ರೇಮವೆಂಬಾ ಪಂದ್ಯದಲ್ಲಿ
“ಸಾಕಾಗೇದವ ಈಗಿನ ಹುಡುಗೂರs ಕಾಲಾಗs. ನಾವರs ಎಷ್ಟು ಸಲ ಹೇಳೋಣು? ಬ್ಯಾಡ್ರ್ಯಪಾ ಇಷ್ಟೊಂದು ಮೊಬೈಲುದ್ದು ಹುಚ್ಚು, ಒಂಚೂರು ಆರಾಮs ಇರ್ರಿ ಅಂದ್ರs ಕೇಳವಲ್ವು. ಇಕಾ, ಇಲ್ನೋಡು, ಅಳಬ್ಯಾಡ, ರಮೇಶನ ನಂಬರ ಕೊಡು” ಎಂದರು ದೇಶಪಾಂಡೆ…