ಮಾರನೆಯ ದಿನ ಬೆಳಿಗ್ಗೆ ಬಾಳೆಯ ನಾರಿನಲ್ಲಿ ಸುತ್ತಿದ ನಾಲ್ಕಾರು ಹೋಳಿಗೆಗಳು ಶಿಬರೂರಿನ ತಂತ್ರಿಗಳ ಅಡುಗೆ ಕೋಣೆಯನ್ನು ತಲುಪಿದವು. ಕೊಟ್ಟಾರಿಗಳಿಗೂ ಏನೋ ಸಂತೋಷ, ಈ ಕೆಲಸ ಮಾಡಲು. ಆ ದಿನ ಮಧ್ಯಾಹ್ನ ವೈಶ್ವಾನರನ ಆರಾಧನೆ ಮುಗಿದ ನಂತರ ಕುಲಪತಿಗಳಿಗೆ ಈ ವಿಷಯ ತಿಳಿದು ಹೃದಯ ಅರಳಿತು. Read the postದಾಕ್ಷಿಣ್ಯಮೂರ್ತಿಯ ಹೋಳಿಗೆ ಪ್ರಸಂಗವು