ಜವಾಬ್ದಾರಿಯನ್ನು ಹೇಗೆ ನಿರ್ವಹಿಬೇಕು ಎಂಬುದಕ್ಕೆ ಗುರುಗಳೇ ಪ್ರತ್ಯಕ್ಷ ಮಾದರಿ. ಇದೇ ಅಲ್ಲವೇ ಪ್ರೇಮವೆಂದರೆ? ಇದೇ ಅಲ್ಲವೇ ಸಾಮರ್ಥ್ಯವೆಂದರೆ? ಇದುವೆ ಅಲ್ಲವೇ ಶ್ರೀ-ಪ್ರಾಣ-ನಾಥನ ಒಲುಮೆಗೆ ಪಾತ್ರರಾಗುವುದು ಎಂದರೆ? Read the postಇದಪ್ಪಾ ವಿದ್ಯಾ ಪ್ರೇಮವೆಂದರೆ.