Tag: Suvidyendra Teertharu

March 8, 2018 / / Articles

ಆದರೆ ಹುಲಿಯ ವಿಷಯ ಹಾಗಲ್ಲ! ಅದರ ಶಕ್ತಿಯು ಅಪಾರ. ಆದರೂ ಅದು ಸಂಕೋಚದ ಜೀವಿ. ದಟ್ಟ ಕಾಡಿನ ಮಧ್ಯವೇ ಅದರ ವಾಸ. ಅತ್ಯಗತ್ಯವಿಲ್ಲದೆ ಅದು ಇತರರೆಡೆ ಬಾರದು. ಸಿಂಹದಂತೆ ತನ್ನ ಗುಂಪಿನ ಇನ್ನಿತರ ಮೇಲೆ ಆಹಾರಕ್ಕಾಗಿ ಅವಲಂಬನೆಯನ್ನೂ ಅದು ಮಾಡದು. ಕೋಪ ಬಂತೆಂದು ಸಲಗನಂತೆ ಬಂಡಾಯದ ವಿಧ್ವಂಸಕಾರ್ಯವನ್ನೂ ಮಾಡದು. ಕೆಲಸ ಮುಗಿದ ನಂತರ ಮತ್ತೆ ತನ್ನ ವಾಸಸ್ಥಾನವನ್ನು ಸದ್ದಿಲ್ಲದಂತೆ ಸೇರಿಕೊಂಡು ಬಿಡುವುದು. ವಿನಾಕಾರಣ ಬೇರಯವರ ಮೇಲೆ ಎಂದೂ ಎರಗದು! ಆದರೆ ಅದರ ಎಲ್ಲೆಯನ್ನು ಪ್ರಶ್ನಿಸಿದಿರೋ! ಮುಂದಿನದನ್ನು ಓದಲು ನೀವು ಇರುವುದೇ ಇಲ್ಲ!

March 11, 2015 / / Featured

ವಿಷ್ಣುಪ್ರೀತ್ಯರ್ಥವಾಗಿ ಮಾಡುವ ಹಲವು ವ್ರತಗಳಲ್ಲಿ ಪಯೋವ್ರತವೂ ಒಂದು. ಫಾಲ್ಗುಣಮಾಸದ ಶುಕ್ಲ ಪ್ರತಿಪದೆಯಿಂದ ಪ್ರಾರಂಭಿಸಿ ದ್ವಾದಶಿಯವರೆಗೆ ಇದನ್ನು ಆಚರಿಸಬೇಕು. ಈ ಅವಧಿಯಲ್ಲಿ…