“ಬಾ ತೋರಿಸು ನಿನ್ನ ಯೋಗ್ಯತೆಯನ್ನು, ನೋಡಿಯೇ ಬಿಡುತ್ತೇನೆ” ಎನ್ನುತ್ತಾ ಏಕಕಾಲದಲ್ಲಿಯೇ ಪೂಜಾಪ್ರಿಯರನ್ನೂ, ಆಧ್ಯಾತ್ಮಜೀವಿಗಳನ್ನೂ, ಬೆಟ್ಟವೇರುವ ಸಾಹಸಿಗಳನ್ನೂ ಕೆಣಕಿ ತನ್ನೆಡೆ ಸೆಳೆಯುವ ಸಾಮರ್ಥ್ಯ ಇರುವ ಪ್ರಾಕೃತಿಕ ನೆಲೆ ಎಂದರೆ ಹಿಮಾಲಯ. Read the postತುಂಗನಾಥನತ್ತ ಪಯಣ – ಭಾಗ 1