eeshavasyam.com
ತಾಳುವಿಕೆಗಿಂತ ಅನ್ಯ ತಪವಿಲ್ಲ
“ಚೆನ್ನಾಗಿ” ಬದುಕಬೇಕೆಂಬ ಇಚ್ಛೆ ಎಷ್ಟು ಜನಕ್ಕಿರುವುದೋ ಏನೋ ಗೊತ್ತಿಲ್ಲ. ಆದರೆ ಬದುಕಲೇಬೇಕೆನ್ನುವ ಇಚ್ಛೆಯಂತೂ ಎಲ್ಲರಿಗೂ ಚೆನ್ನಾಗಿಯೇ ಇರುವುದು. ದೇವರೇನೋ ಬದುಕಬೇಕೆನ್ನುವ ಉತ್ಸಾಹಿಗಳಿಗೆ ಸಾಕಷ್ಟು ಬೆಂಬಲವನ್ನು ಸಿದ್ಧಪಡ…