eeshavasyam.com
ತಿಮ್ಮಪ್ಪ ಸಲಹೋ ಸ್ವಾಮಿ
ಕಣ್ಣಿಲಿ ಕೃಷ್ಣಾಕೃತಿ ನೋಡದೆ ಪರ ಹೆಣ್ಣಿನ ನೋಡುವ ತಪ್ಪು ನಿನ್ನ ಕಥಾಮೃತ ಕೇಳದೆ ಹರಟೆಯ ಮನ್ನಿಸುವ ಕಿವಿ ತಪ್ಪು ಅನ್ನವ ನಿನಗರ್ಪಿಸದಜ್ಞಾನದಿ ಉಣ್ಣುವ ನಾಲಿಗೆ ತಪ್ಪು ಚಿನ್ಮಯ ಚರಣಕ್ಕೆರಗದೆ ಇಹ ಉನ್ಮತ್ತರ ನಮಿಸುವ ಶಿರ ತಪ್ಪು…