eeshavasyam.com
ವಿರಾಟಪರ್ವ ಪ್ರವಚನದ ವಿಶೇಷ ಚಿಂತನೆ
ಈ ನಾಲ್ಕಾರು ದಿನಗಳಿಂದ ನಮ್ಮಲ್ಲಿ ವಿಪರೀತವಾದ ಮಳೆ ಶುರುವಾಗಿದೆ. ಬಹಳ ಜೋರಾಗಿದೆ ಆರ್ಭಟ. ಈ ಆರ್ಭಟವನ್ನು ನೋಡಿ ಮನಸ್ಸಿನಲ್ಲಿ ಒಂದು ಪ್ರಶ್ನೆ ಬಂದಿತು. ಏನಿದು? ಈ ಉಡುಪಿಯ ಜನ ಹೇಳುವಂತೆ ಆಟಿಯ ಮಳೆ ಶುರುವಾಗಬೇಕಿತ್ತು. ಆದರೆ ಅತ್ಯಂತ ರಭಸವಾ…